24.2 C
ಪುತ್ತೂರು, ಬೆಳ್ತಂಗಡಿ
September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಯಲ್ ಪೈಂಟ್ ಹಾಗೂ ಬಿಲ್ಡ್ ಟೆಕ್ ಕನ್ಟ್ರಕ್ಷನ್ ಸೊಲ್ಯೂಸನ್ ಸಂಸ್ಥೆಗೆ ಥಾಯ್ಲೆಂಡ್ ನಲ್ಲಿ ಪ್ರಶಸ್ತಿ

ಬೆಳ್ತಂಗಡಿ: PIDILITE ಕಂಪೆನಿಯು ಆಯೋಜಿಸಿದಂತಹ 2026ರ ಪ್ರಶಸ್ತಿ ಪುರಸ್ಕಾರ ಸಮಾರಂಭವು ಥಾಯ್ಲೆಂಡ್ ನ ಫುಕೆಟ್ ದ್ವೀಪದ ಲೀ ಮೆರಿಡಿಯನ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ರಾಯಲ್ ಪೈಂಟ್ ಹಾಗೂ ಬಿಲ್ಡ್ ಟೆಕ್ ವಾಟರ್ ಪ್ರೂಪಿಂಗ್ ಸಂಸ್ಥೆಯ 2025-26ನೇ ಸಾಲಿನ ಅತ್ಯುತ್ತಮ ಸೇಲ್ಸ್ ಹಾಗೂ ಸರ್ವಿಸ್ ಹೆಗ್ಗಳಿಕೆಗೆ ಪಾತ್ರವಾಗಿದ್ದು DR FIXIT ಕಂಪೆನಿಯು ನೀಡುವಂತ GOLD ELITE ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಈ ಪ್ರಶಸ್ತಿಯನ್ನು PIDILITE ಕಂಪೆನಿಯ ಸಿಇಒ ವಿಶಾಲ್ ಮಲ್ ಹನ್ ಹಾಗೂ ಕಂಪೆನಿಯ ಜನರಲ್ ಮ್ಯಾನೇಜರ್ ಬಾಬುಜಿತ್ ಬಾದುರಿ ಯವರು ಸಂಸ್ಥೆಯ ಮಾಲಕರಾದ ಜಾವಿದ್ ಇಕ್ಬಾಲ್ ಹಾಗೂ ಸೈಯ್ಯದ್ ಅಯ್ಯೂಬ್ ರವರಿಗೆ ನೀಡಿದರು.

Related posts

ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!