September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

ಧಮ೯ಸ್ಥಳ: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್‌ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ

ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್‌ ಪಿ) ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ ಕೈಬಿಟ್ಟು ಜೂ.26ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಧಮಾ೯ಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಂಸದ ಬೃಜೇಶ್ ಚೌಟ, ಶಾಸಕರುಗಳಾದ ಹರೀಶ್ ಪೂಂಜ, ಯಶಪಾಲ್ ಸುವರ್ಣ, ರಾಜೇಶ್ ನಾಯ್ಕ, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಲ್ಯ , ಎಂ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಸೇರಿದಂತೆ ಕರಾವಳಿ ಭಾಗದ ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಮಂಡಲ ಅಧ್ಪಕ್ಷ ಶ್ರೀನಿವಾಸ ರಾವ್ ಹಾಗೂ. ಮುಖ ನಾಯಕರು ಉಪಸ್ಥಿತರಿದ್ದರು.. ಕ್ಷೇತ್ರದ ವತಿಯಿಂದ ವೀರು ಶೆಟ್ಟಿ, ಪಾಶ್ವ೯ನಾಥ್ ಜೈನ್, ಲಕ್ಷ್ಮೀನಾರಾಯಣ ರಾವ್ ಸ್ವಾಗತಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

Suddi Udaya
error: Content is protected !!