25 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

ಬಂದಾರು: ಬಟ್ಲಡ್ಕ ಜುಮಾ ಮಸೀದಿ ಅಂಗಣದಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ ನಡೆಯಿತು. ಬಟ್ಲಡ್ಕ ಜಮಾಅತ್ ಖತೀಬ್ ಬಹು! ಮುಹಮ್ಮದ್ ಆರಿಫ್ ಮದನಿಯವರು ದುವಾ ನೆರವೇರಿಸಿದರು.

ಧ್ವಜಾರೋಹಣ ಜಮಾಅತ್ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ನೆರವೇರಿಸಿದರು. ಎಸ್.ಎಸ್.ಎಫ್., ಎಸ್.ವೈ.ಎಸ್, ಕೆ.ಎಮ್.ಜೆ, ಎಸ್.ಬಿ.ಎಸ್, ಸದಸ್ಯರು ಹಾಗೂ ಜಮಾಅತರು ಭಾಗವಹಿಸಿದ್ದರು.

Related posts

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ: ಎಸ್.ಪಿ ಸ್ಪಷ್ಟನೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸುಲ್ಕೇರಿಮೊಗ್ರು : ಸಾನ್ವಿಯ 10ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya
error: Content is protected !!