27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿರೋ ಮಲಬಾರ್ ಮಾತೃವೇದಿ ವತಿಯಿಂದ ಪಡಂಗಡಿ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರಕ್ಕೆ ಸಹಾಯಧನ ವಿತರಣೆ

ಬೆಳ್ತಂಗಡಿ: ಸಿರೋ ಮಲಬಾರ್ ಮಾತೃವೇದಿ ಸಂತ ಲಾರೆನ್ಸ್ ಪ್ರಧಾನ ದೇವಾಲಯ ಬೆಳ್ತಂಗಡಿ ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಪಡಂಗಡಿಯಲ್ಲಿ ವಿದ್ಯಾದೀಪ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾಸಮವಸ್ತ್ರ ಸಹಾಯಧನ ವಿರತಣೆ ಕಾರ್ಯಕ್ರಮ ನಡೆಯಿತು.

ಶಾಲೆಯ ವಿದ್ಯಾರ್ಥಿಗಳ ಸಮವಸ್ತ್ರ ಸಹಾಯಧನವಾಗಿ ರೂ 12,000 ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಮಾತೃವೇದಿ ಸಂಘಟನೆಯ ನಿರ್ದೇಶಕರಾದ ಫಾ. ಜೋಬಿ ಪುಲ್ಲಾಟ್, ಸಂತ ಲಾರೆನ್ಸ್ ಪ್ರಧಾನ ದೇವಾಲಯ ಬೆಳ್ತಂಗಡಿ ಇಲ್ಲಿನ ಧರ್ಮಗುರುಗಳಾದ ಫಾ.ಜೋಸ್ ಆಯಾಂಕುಡಿ ಹಾಗೂ ಮಾತೃವೇದಿ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯೋ ಪಾಧ್ಯಾಯರು, ಎಸ್.ಡಿ.ಎಂ ಸಿ ಸದಸ್ಯರು ಶಿಕ್ಷಕರು ಉಪಸ್ಥಿತರಿದ್ದರು.

Related posts

ಬಾರ್ಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಹಿಳಾ ಶಕ್ತಿ ಸಂಘ ರಚನೆ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಬೆಳ್ತಂಗಡಿ:ಪೃಥ್ವಿ ಜ್ಯುವೆಲ್ಸ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ,ಪೋಟೋ ವಿಜೇತರಿಗೆ ಪ್ರಶಸ್ತಿ

Suddi Udaya

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya
error: Content is protected !!