25 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

ಉಜಿರೆ :ಕಳೆದ 15 ವರ್ಷಗಳಿಂದ ಗ್ರಾಹಕರ ವಿಶ್ವಾಸ, ಪ್ರೀತಿ ಹಾಗೂ ಪ್ರೋತ್ಸಾಹದೊಂದಿಗೆ ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿರುವ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್, ಉಜಿರೆ ಇದೀಗ ನವೀಕೃತಗೊಂಡು ಜೂ 27ರಂದು ಪ್ರಾರಂಭಗೊಂಡಿದೆ.

ಉಜಿರೆ ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ವೈ, ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ.ಎಸ್, ಮಾಜಿ ಅಧ್ಯಕ್ಷ ಅರವಿಂದ್ ಕಾರಂತ್, ಗ್ರಾ‌ಪಂ ಮಾಜಿ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಕಲ್ಮಂಜ ಗ್ರಾ.ಪಂ ಮಾಜಿ ಅಧ್ಯಕ್ಷ ಶ್ರೀಧರ್, ಉದ್ಯಮಿ ಪ್ರವೀಣ್ ಫೆರ್ನಾಂಡೀಸ್ ಹಳ್ಳಿಮನೆ, ಜಯಂತ್ ನಮನ ಬೇಕರಿ, ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್, ಸುಪ್ರೀಮ್ ಲಾಡ್ಜ್ ಮಾಲಕ ಅಬೂಬಕ್ಕರ್, ಉದ್ಯಮಿ ವಿಜಯ್ ಅತ್ತಾಜೆ, ಬಿಎಂಎಸ್ ರಾಜ್ಯ ಕಾರ್ಯದರ್ಶಿ ಕುಮಾರ್ ನಾಥ್ ನಿಡಿಗಲ್, ತಾಲೂಕು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಪೂವಪ್ಪ ಭಂಡಾರಿ, ಗಣೇಶ್ ಭಂಡಾರಿ ನಿಡಿಗಲ್ ಮೊದಲಾದವರು ಆಗಮಿಸಿ ಶುಭ ಹಾರೈಸಿದರು.

ನವೀಕೃತಗೊಂಡ ಮಳಿಗೆಯಲ್ಲಿ ಬೆಳಿಗ್ಗೆ ವಾಸ್ತುಪೂಜೆ ,ಗಣಹೋಮ, ಪೂಜಾ ಕಾರ್ಯಕ್ರಮವನ್ನು ನಡೆಸಲಾಯಿತು.

ಸಂಸ್ಥೆಯ ಮಾಲಕ ವಿಶ್ವನಾಥ ಭಂಡಾರಿ- ಮೀನಾಕ್ಷಿ ವಿ ಭಂಡಾರಿ ಮತ್ತು ಕುಟುಂಬದವರು ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

Suddi Udaya
error: Content is protected !!