25 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ..ಹಿ.ಪ್ರಾ. ಶಾಲಾ ಸಂಸತ್ತು ರಚನೆ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿ 2026-2 7ನೇ ಶಾಲಾ ನಾಯಕ ಮತ್ತು ಉಪನಾಯಕ ಸ್ಥಾನಕ್ಕೆ ಚುನಾವಣೆಯು ನಡೆಯಿತು.

ಮೊಬೈಲ್ ಆಪ್ ಮೂಲಕ ವಿದ್ಯಾರ್ಥಿಗಳು ನಾಯಕ ಮತ್ತು ಉಪನಾಯಕನನ್ನು ಆಯ್ಕೆ ಮಾಡಿದರು.
ನಾಯಕ ಸ್ಥಾನಕ್ಕೆ ವಿಜಿತ್ 7ನೇ ತರಗತಿ ಹಾಗೂ ಉಪನಾಯಕಿ ಸ್ಥಾನಕ್ಕೆ ಸಾಕ್ಷಿ ಎಸ್ 6ನೇ ತರಗತಿ ಇವರು ಆಯ್ಕೆಯಾದರು.
ಚುನಾವಣಾಧಿಕಾರಿಗಳು, ಚುನಾವಣಾ ಸಿಬ್ಬಂದಿಗಳಾಗಿ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕವೃಂದದವರು ಸಹಕರಿಸಿದರು.

Related posts

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಸಿರಿ ಮಾತೃಶ್ರೀ ಇಂಡಸ್ಟ್ರೀಯಲ್ ಪಾರ್ಕ್ ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

Suddi Udaya
error: Content is protected !!