27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

ಮುಖ್ಯ ಅತಿಥಿಯಾಗಿ ನಿಡ್ಲೆ ಹಾಗೂ ಉಜಿರೆ ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿ ಪ್ರತಿಮಾ ಉಪಸ್ಥಿತರಿದ್ದರು.

ಯೋಗ ತರಬೇತುದಾರರಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸ ಕಾಲೇಜಿನ ವಿದ್ಯಾರ್ಥಿಗಳಾದ ರಾಮಕೃಷ್ಣ ವಂದಿತ ಮತ್ತು ಭಾವನಾ ಯೋಗ ಪ್ರಾತ್ಯಕ್ಷಿಕೆಯನ್ನು ನೀಡಿದರು

ವಿದ್ಯಾರ್ಥಿಗಳು, ಶಿಕ್ಷಕರು ಯೋಗ ಪ್ರದರ್ಶನ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ಸಂಜೀವ. ಕೆ ಕಾರ್ಯಕ್ರಮ ಸಂಘಟಿಸಿದ್ದರು .

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ಅನುಗ್ರಹ ಆಂ.ಮಾ. ಶಾಲೆಯಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

Suddi Udaya
error: Content is protected !!