25 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನಲ್ಲಿ ನಶಾ ಮುಕ್ತ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ

ಪುಂಜಾಲಕಟ್ಟೆ : ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಇಲ್ಲಿ ನಶಾ ಮುಕ್ತ ಭಾರತ ನಿರ್ಮಾಣ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಸ್ವೀಕಾರ, ಭಾಷಣ ಸ್ಪರ್ಧೆ, ಗಿಡ ನೆಡುವ ಕಾರ್ಯಕ್ರಮ, ಪೋಸ್ಟರ್

ತಯಾರಿ ಮತ್ತು ಮಾನವ ಸರಪಳಿ ರಚನೆ ಮತ್ತು ಜಾಥಾ ಮೂಲಕ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾದಕ ವಸ್ತು ಸೇವನೆ ಯಿಂದ ಆಗುವ ದುಷ್ಪರಿಣಾಮದ ಅರಿವು ಮೂಡಿಸಲಾಯಿತು.

Related posts

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಉಜಿರೆ: ಅನುಗ್ರಹದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya
error: Content is protected !!