30.7 C
ಪುತ್ತೂರು, ಬೆಳ್ತಂಗಡಿ
September 27, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

ಕಕ್ಕಿಂಜೆ: ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯ ಸೀತಾ ಕಾಂಪ್ಲೆಕ್ಸ್ನಲ್ಲಿ ಮಕ್ಕಳ ಸುರಕ್ಷತೆ ಮತ್ತು ಉತ್ತಮ ಪೋಷಣೆಯ ವಾತಾವರಣವನ್ನು ಒದಗಿಸಲಿರುವ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಜೂ.೨೮ರಂದು ಶುಭಾರಂಭಗೊಂಡಿತು.

ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಇದರ ಉದ್ಘಾಟನೆಯನ್ನು ಗುರುವಾಯನಕೆರೆ ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ನೆರವೇರಿಸಿ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಸ್ಥಯನ್ನು ಪ್ರಾರಂಭಿಸಿ ಅವರಿಗೆ ದಾರಿದೀಪವಾಗಿದ್ದಿರಿ. ಇದೊಂದು ದೇವರು ಮೆಚ್ಚುವ ಕೆಲಸ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೊರಗಪ್ಪ ಗೌಡ ಅರಣೆಪಾದೆ, ಚಾರ್ಮಾಡಿ ಉಪಸ್ಥಿತರಿದ್ದರು ‌ ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ವಿದ್ಯಾರಂಜಿತ್ ಎಲ್ಲರನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ವಿದ್ಯಾರ್ಥಿಗಳು ಪ್ರಾರ್ಥನೆಗೈದರು‌ ಶಿಕ್ಷಕಿ ವಂದಿಸಿದರು.

Related posts

ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಸುದ್ದಿ ಉದಯ ಫಲಶ್ರುತಿ: ಇಂದಬೆಟ್ಟು ಕಜೆ ಪಿಲಪ್ಪಾಡಿಯಲ್ಲಿ ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘ ಮತ್ತು ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಾಧಿಕಾರಿಗಳ ಪದಪ್ರದಾನ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya
error: Content is protected !!