30.7 C
ಪುತ್ತೂರು, ಬೆಳ್ತಂಗಡಿ
September 27, 2026
Uncategorized

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಜೂನ್.28ರಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತೆ ಶ್ರೀಮತಿ ಲಲಿತ, ಆಶಾ ಕಾರ್ಯಕರ್ತೆ ಶ್ರೀಮತಿ ಮೇನಕಾ ಹಾಗೂ ಪೋಷಕರು ಉಪಸ್ಥಿತರಿದ್ದರು.

ಲಸಿಕಾ ಶಿಬಿರವು ಪೂರ್ವಾಹ್ನ 8: 00ರಂದು ಪ್ರಾರಂಭಗೊಂಡಿದ್ದು ಸಂಜೆ 5ಗಂಟೆ ತನಕ ನಡೆಯಲಿದೆ.ಲಾಯಿಲ ಗ್ರಾಮದ ವ್ಯಾಪ್ತಿಯ 0-5 ವರ್ಷದ ಒಳಗಿನ ಪ್ರತಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ, ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಿ ಎಂದು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ತಿಳಿಸಿದ್ದಾರೆ.

Related posts

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

Suddi Udaya

ಬೆಳ್ತಂಗಡಿ: ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ

Suddi Udaya

ನಾರಾವಿ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಕ್ತಿ: ಉಚಿತ ಪುಸ್ತಕ ವಿತರಣೆ ದೇವಾಲಯ ಮತ್ತು ಶಾಲೆ ಊರಿಗೆ ಕಲಶವಿದ್ದಂತೆ: ಶಾಸಕ ಪೂಂಜ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya
error: Content is protected !!