27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಗಿಫ್ಟ್ ವೋಚರ್ ಡ್ರಾ

ಗುರುವಾಯನಕೆರೆ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಗಿಫ್ಟ್ ವೋಚರ್ ಡ್ರಾ ಗುರುವಾಯನಕೆರೆ: ಕಳೆದ ಒಂದು ವರ್ಷಗಳ ಹಿಂದೆ ಗುರುವಾಯನಕೆರೆ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡ ಪ್ರಭಾಕರ್ ಆಚಾರ್ಯ ಅವರ ಮಾಲಕತ್ವದ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ ನಲ್ಲಿ ಅಕ್ಷಯ ತೃತೀಯ ಹಾಗೂ ಸಂಸ್ಥೆಯು ದ್ವಿತೀಯ ವರ್ಷಕ್ಕೆ ಪಾದಾರ್ಪಣೆಗೊಂಡ ಪ್ರಯುಕ್ತ ಆಯೋಜಿಸಲಾದ ವಿಶೇಷ ಯೋಜನೆಯ ಗಿಫ್ಟ್ ವೋಚರ್ ಡ್ರಾ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಮುಂಗಡ ಕಂತು ಪಾವತಿ ಯೋಜನೆಗೆ ಹೊಸದಾಗಿ ಸೇರಿದ ಸದಸ್ಯರಿಗೆ ಹಾಗೂ ರೂ.2000 ಮೇಲ್ಪಟ್ಟು ಚಿನ್ನ ಬೆಳ್ಳಿ ಆಭರಣ ಖರೀದಿ ಮಾಡುವ ಗ್ರಾಹಕರಿಗೆ ಡ್ರಾದಲ್ಲಿ ಆಯ್ಕೆಯಾದ ಒಟ್ಟು 15 ಸದಸ್ಯರಿಗೆ ಗಿಫ್ಟ್ ವೋಚರ್ ನ ವಿಜೇತರನ್ನು ರಾಷ್ಟ್ರೀಯ ಚಿತ್ರಕಲಾವಿದ ಗಣೇಶ್ ಗುಂಪಲಾಜೆ ಮತ್ತು ಪ್ರಭು ಸ್ವೀಟ್ಸ್ &ಬೇಕರಿ ಮಾಲಕರಾದ ಶ್ರೀನಿವಾಸ್ ಪ್ರಭು ಹಾಗೂ ಹಾಜರಿರುವ ಗ್ರಾಹಕರ ಸಮ್ಮುಖದಲ್ಲಿ ಡ್ರಾ ನಡೆಸಲಾಯಿತು.

Related posts

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!