30.6 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಳಿಯ: ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಬೆಳ್ತಂಗಡಿ ವಲಯದ ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಕರಾವಳಿ ಕಲಾ ತಂಡ ಮಂಗಳೂರು ಕಲಾವಿದರಿಂದ ಸ್ವಚ್ಚತೆ , ನೀರಿನ ಮಿತ ಬಳಕೆ, ಸ್ವಚ್ಚತೆ ಮಕ್ಕಳ ಶಿಕ್ಷಣ ಸ್ತನ ಕ್ಯಾನ್ಸರ್ ಹಾಗೂ ದುಶ್ಚಟದ ಬಗ್ಗೆ ಬೀದಿ ನಾಟಕ ಕಾರ್ಯಕ್ರಮದ ಮೂಲಕ ಉತ್ತಮ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ನೆರವೇರಿಸಿದರು. ತಾಲೂಕಿನ ಯೋಜನಾಧಿಕಾರಿ ಯಶೋಧರ, ಒಕ್ಕೂಟ ಅಧ್ಯಕ್ಷೆ ಶುಭಾಶಿನಿ, ಶಾಲಿನಿ, ಜ್ಞಾನ ವಿಕಾಸ ಸಂಯೋಜಕಿ ತಿಲೋತ್ತಮ, ವಲಯ ಮೇಲ್ವಿಚಾರಕರ ರವಿ ಉಪಸ್ಥಿತರಿದ್ದರು.

ಸೇವಾಪ್ರತಿನಿಧಿ ಸೌಮ್ಯ ಸ್ವಾಗತಿಸಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಮಧುರಾವಸಂತ್ ಧನ್ಯವಾದ ನೀಡಿದರು.

Related posts

ಜೂನ್ 30 ರಂದು ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಮಚ್ಚಿನ: ಹಿರಿಯ ಅಂಚೆಪಾಲಕ ರಮೇಶ್ ರಾವ್ ನಿಧನ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya
error: Content is protected !!