31.1 C
ಪುತ್ತೂರು, ಬೆಳ್ತಂಗಡಿ
September 28, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಣಕಜೆ ಸಬರಬೈಲು ಅಂಗನವಾಡಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

ಬೆಳ್ತಂಗಡಿ: ಪಣಕಜೆ ವ್ಯಾಪ್ತಿಯ ಸಬರಬೈಲು ಅಂಗನವಾಡಿಯಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಿತು.

ಈ ಅಂಗನವಾಡಿ ವ್ಯಾಪ್ತಿಯ ಮಕ್ಕಳ ಹೆತ್ತವರು ಸ್ವಯಂಚಿತ್ತರಾಗಿ ಹಾಗೂ ಅಂಗನವಾಡಿ ಕಾರ್ಯಕರ್ತರ ಹಾಗೂ ಆಶಾ ಕಾರ್ಯಕರ್ತರ ವಿಶೇಷ ಮುತುವರ್ಜಿಯಿಂದ ತಮ್ಮ 6 ವರ್ಷದ ಒಳಗಿನ ಪ್ರಾಯದ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿದರು.

ಅಂಗನವಾಡಿ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತರಿಂದ. ಮಹಾಮಾರಿ ಪೋಲಿಯೋ ಬಗ್ಗೆ ಸಾರ್ವಜನಿಕರಿಗೆ ವಿಶೇಷ ತಿಳುವಳಿಕೆ ನೀಡಲಾಯಿತು.

ಈ ವಿಶೇಷ ಕಾರ್ಯಕ್ರಮದಲ್ಲಿ ಗ್ರಾಮದ ಈ ಅಂಗನವಾಡಿ ವ್ಯಾಪ್ತಿಗೊಳಪಟ್ಟ ಪುಟಾಣಿಗಳ ಪೋಷಕರು, ಊರ ಗಣ್ಯರು ಉಪಸ್ಥಿತರಿದ್ದರು.

ಆಶಾ ಕಾರ್ಯಕರ್ತೆ ಪ್ರೇಮ, ಅಂಗನವಾಡಿ ಕಾರ್ಯಕರ್ತೆ ಗೀತಾ ಪಲ್ಸ್ ಪೋಲಿಯೋ ಹನಿ ಹಾಕುವ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಎಸ್. ರಿಯಾಝ್

Related posts

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ 500 ಸೇವಾ ಚಟುವಟಿಕೆ ಗುರಿ : ನ.4 ರಂದು ರಾಜ್ಯಪಾಲರ ಭೇಟಿ ದಿನ ನಾಲ್ಕು ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya
error: Content is protected !!