23.8 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಪಿಲಿಯೂರು ನಿವಾಸಿ ಸುರೇಶ್ ಗೋರೆ ನಿಧನ

ವೇಣೂರು: ಪಿಲಿಯೂರು ನಿವಾಸಿ ಸುರೇಶ್ ಗೋರೆ (56) ಜೂ.29ರಂದು ಸ್ವಗೃಹದಲ್ಲಿ ನಿಧನರಾದರು.

ಕೃಷಿಯ ಜತೆ ಬೆಳ್ಳಿ ಕುಸುರಿ ಕೆಲಸ ನಡೆಸುತ್ತಿದ್ದ ಇವರು ಕೊಳಲು ವಾದಕರು ಆಗಿದ್ದರು. ಹತ್ತು ವರ್ಷಗಳ ಹಿಂದೆ ವಿದ್ಯುತ್ ಆಘಾತದ ಪರಿಣಾಮ ಅನಾರೋಗ್ಯ ಪೀಡಿತರಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ಡಿಸಿ ಮನ್ನಾ ಜಮೀನು ಹಂಚಿಕೆ ರಾಜ್ಯ ಸರ್ಕಾರ ನಿರ್ಲಕ್ಷ್ಯ, ಬೆಳ್ತಂಗಡಿ ಸಂವಿಧಾನ ಸಂರಕ್ಷಣಾ ಸಮಿತಿಯಿಂದ ತುರ್ತು ಸಭೆ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ 25ನೇ ವರ್ಷದ ರಜತ ಸಂಭ್ರಮದ ಲೋಗೋ ಬಿಡುಗಡೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya
error: Content is protected !!