23.8 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

ವೇಣೂರು: ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ಇದರ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ಕಟ್ಟಡವನ್ನು ಕಟ್ಟಲು ಸಿಮೆಂಟ್ ಗೆ ರೂ.1 ಲಕ್ಷವನ್ನು ದೇಣಿಗೆಯಾಗಿ ಯುವ ಸೇವಾ ಸಂಗಮ ಅಧ್ಯಕ್ಷ ಕೆ. ವಿಜಯ ಗೌಡ, ಕಾರ್ಯದರ್ಶಿ ಯೋಗೀಶ್ ಬಿಕ್ರೊಟ್ಟು, ಕೋಶಾಧಿಕಾರಿ ಪ್ರಶಾಂತ್ ಹೆಗ್ಡೆ ಹಾಗೂ ಫೌಂಡರ್ ಟ್ರಸ್ಟಿಗಳ ಸಮ್ಮುಖದಲ್ಲಿ ಶ್ರೀರಾಮ ಶಾಲೆಯ ಸಂಚಾಲಕರಿಗೆ ನೀಡಲಾಯಿತು.

Related posts

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!