22.7 C
ಪುತ್ತೂರು, ಬೆಳ್ತಂಗಡಿ
September 28, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

ಮಾಲಾಡಿ: ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಜೂ.28ರಂದು ನಡೆಯಿತು.

ಪೋಲಿಯೋ ಮುಕ್ತ ಭಾರತ ಆಗಬೇಕಾದರೆ ಮೊದಲು ಎಲ್ಲಾ ಹಳ್ಳಿಗಳಲ್ಲೂ ಪೋಲಿಯೋ ಲಸಿಕೆ ನೀಡಬೇಕು. ಅದಕ್ಕಾಗಿ ಮೊದಲು ನಾವು ನಮ್ಮ ಪೋಲಿಯೋ ಮುಕ್ತ ಸೋಣಂದೂರು ಮಾಡುವ ಸಲುವಾಗಿ ಸೋಣಂದೂರು ವ್ಯಾಪ್ತಿಯ 0-5 ವರ್ಷದ ಎಲ್ಲಾ ಮಕ್ಕಳಿಗೆ ಲಸಿಕೆಯನ್ನು ನೀಡಲಾಯಿತು. ಪೋಷಕರಿಗೆ ಪೋಲಿಯೋ ಕಾಯಿಲೆ ಬಗ್ಗೆ, ಲಸಿಕೆಯ ಮಹತ್ವದ ಬಗ್ಗೆ ಆಶಾ ಕಾರ್ಯಕರ್ತೆ ಶಾಹೀರಾ ಬಾನು ಮಾಹಿತಿ ನೀಡಿದರು.

ಪುಟಾಣಿಗಳಿಗೆ ಅಂಗನವಾಡಿ ಕಾರ್ಯಕರ್ತೆ ಶಾಂತಿ ಹಾಗೂ ಆಶಾ ಕಾರ್ಯಕರ್ತೆ ಶಾಹೀರ ಬಾನು ಪೋಲಿಯೋ ಲಸಿಕೆ ನೀಡಿದರು.

Related posts

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya
error: Content is protected !!