22.7 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾರ್ಯತಡ್ಕ ನಿವಾಸಿ ಜೋನ್ ವೆಲ್ಲಂಕಲ್ ನಿಧನ

ಧರ್ಮಸ್ಥಳ: ಕಾರ್ಯತಡ್ಕ ಗ್ರಾಮದ ಕೃಷಿಕ ಜೋನ್ ವೆಲ್ಲಂಕಲ್ (79ವ) ಅವರು ಜೂ.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರು ಜೂ.29ರಂದು ಮಧ್ಯಾಹ್ನ ಕಾರ್ಯತಡ್ಕ ಸಿರಿಯಾನ್ ಕ್ಯಾಥೊಲಿಕ್ ಬ್ಯಾಂಕ್ ಗೆ ಕೆಲಸ ನಿಮ್ಮಿತ ಬಂದು ವಾಪಸ್ಸು ಹಿಂದಿರುಗುತ್ತಿದ್ದ ಸಂದರ್ಭ ಹೃದಯಾಘಾತ ಸಂಭವಿಸಿದ್ದು ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾದರೂ ಸಹ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಎಲಿಜೆಬೆತ್ , ಓರ್ವೆ ಪುತ್ರಿ ಜಾನ್ಸಿ, ಪುತ್ರ ವೇಣೂರು ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿರುವ ಬೆನ್ನಿಚ್ಚನ್ ಮತ್ತು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ

Suddi Udaya

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

Suddi Udaya

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya
error: Content is protected !!