22.7 C
ಪುತ್ತೂರು, ಬೆಳ್ತಂಗಡಿ
September 28, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಗುರುವಾಯನಕೆರೆ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಜೂ.28ರಂದು ನಡೆಯಿತು.

ಪುಟಾಣಿಗಳನ್ನು ಪೋಲಿಯೊ ಮುಕ್ತ ಹಾಗೂ ಸುರಕ್ಷಿತರನ್ನಾಗಿಸುವ ನಿಟ್ಟಿನಲ್ಲಿ 0-5ವರ್ಷದ 167 ಮಕ್ಕಳಿಗೆ ಲಸಿಕೆ ನೀಡಲಾಯಿತು. ಅಂಗನವಾಡಿ ಕಾರ್ಯಕರ್ತೆ ಅಕ್ಷತಾ, ಆಶಾ ಕಾರ್ಯಕರ್ತೆ ವಸಂತಿ ಮತ್ತು ಮನಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ಲಸಿಕೆಯನ್ನು ನೀಡಿದರು.

Related posts

ಜೆಇಇ ಅಡ್ವಾನ್ಸ್‌ 2026 ಫಲಿತಾಂಶ: ಎಕ್ಸೆಲ್‌ ಗುರುವಾಯನಕೆರೆಗೆ ರಾಷ್ಟ್ರ ಮಟ್ಟದಲ್ಲಿ 42ನೇ ರ‍್ಯಾಂಕ್

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ಮಹಾಸಭೆ: ರೂ.69.68 ಲಕ್ಷ ನಿವ್ವಳ ಲಾಭ, ಶೇ. 10.25ಡಿವಿಡೆಂಟ್ ಘೋಷಣೆ

Suddi Udaya

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಮಚ್ಚಿನ ಸ.ಉ.ಪ್ರಾ. ಶಾಲೆಯ ನೂತನ ತರಗತಿ ಕೊಠಡಿ, ಗ್ರಂಥಾಲಯ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!