30.6 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮಳೆಗೆ ಕೃತಕ ಕೆರೆಯಂತಾದ ಕಕ್ಕಿಂಜೆ–ನೆರಿಯ ರಸ್ತೆ

ಬೆಳ್ತಂಗಡಿ: ಒಂದೇ ದಿನ ಸುರಿದ ಭಾರೀ ಮಳೆಯಿಂದ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದ ಕಕ್ಕಿಂಜೆ–ನೆರಿಯ ರಸ್ತೆ ಸಂಪೂರ್ಣ ಜಲಾವೃತಗೊಂಡು ಕೆರೆಯಂತಾಗಿದೆ.

ರಸ್ತೆಯಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಮರ್ಪಕ ಚರಂಡಿ ವ್ಯವಸ್ಥೆಯ ಕೊರತೆಯಿಂದ ಮಳೆ ನೀರು ರಸ್ತೆಯಲ್ಲೇ ಸಂಗ್ರಹವಾಗುತ್ತಿದ್ದು, ಸಂಚಾರಕ್ಕೂ ಅಡಚಣೆ ಉಂಟಾಗಿದೆ.

ಸ್ಥಳೀಯರು ಹಲವು ಬಾರಿ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಳೆಗಾಲದಲ್ಲಿ ಇದೇ ಪರಿಸ್ಥಿತಿ ಮರುಕಳಿಸುತ್ತಿದ್ದು, ಕೂಡಲೇ ಸಮರ್ಪಕ ನೀರು ಹರಿವಿನ ವ್ಯವಸ್ಥೆ ಕಲ್ಪಿಸಿ ರಸ್ತೆ ಜಲಾವೃತ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಪ್ರತಿಷ್ಠಿತ ಮುಗ್ಗಗುತ್ತಿನಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ: ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!