23.8 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶಿಶಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ-ಅರಸಿನಮಕ್ಕಿ ಇದರ ಸದಸ್ಯರು ಇವರ ಜಂಟಿ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಜೂ.29ರಂದು ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ಪಂಚಾಯತ್‌ ಅಭಿವೃಧ್ಧಿ ಅಧಿಕಾರಿ ರಾಘವೇಂದ್ರ ಗೌಡ , ಶ್ರಿ.ಕ್ಷೇ.ಧ.ಗ್ರಾ.ಯೋ ಯ ಮೇಲ್ವೀಚಾರಕಿ ಪ್ರಿಯಾ ,ಸೇವಾಪ್ರತಿನಿಧಿ ರಶ್ಮಿತಾ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಂಜೀವಿನಿ ಸ್ವಸಹಾಯ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು, ಸ್ತ್ರೀಶಕ್ತಿ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ-ಅರಸಿನಮಕ್ಕಿ ಇದರ ಸದಸ್ಯರು ಹಾಗೂ ಗ್ರಾಮ ಪಂಚಾಯತ್‌ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸಾರಿಗೆ ನಿಯಮಗಳ ಉಲ್ಲಂಘನೆಯ ಪ್ರಕರಣಗಳು : ಡಿ.12 ರ ಒಳಗೆ ದಂಡ ಕಟ್ಟಿದಲ್ಲಿ ಶೇ 50 ರಿಯಾಯಿತಿ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya
error: Content is protected !!