23.8 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು ರೂ.1ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ದೇವರಿಗೆ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ಪ್ರಯುಕ್ತ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ್ ಭಟ್ ಮಠ ಅವರ ಉಪಸ್ಥಿತಿಯಲ್ಲಿ ಜೂ.29ರಂದು ಜರಗಿತು.

ತಂತ್ರಿಗಳು ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ಸದಸ್ಯರಾದ ಶಾoಭವಿ ಪಿ ಬoಗೇರ ಬೆಳ್ತಂಗಡಿ, ಸತೀಶ್ ಬಂಗೇರ ಕುವೆಟ್ಟು, ಗೋಪಿನಾಥ್ ನಾಯಕ್ ಗುರುವಾಯನಕೆರೆ, ರಾಜು ಪಡoಗಡಿ, ಹರಿಪ್ರಸಾದ್ ಇರ್ವತ್ರಾಯ ತoಗೊಯಿ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಅನoದ ಶೆಟ್ಟಿ ವಾತ್ಸಲ್ಯ, ಗೋವಿಂದ ಭಟ್, ಪ್ರವೀಣ್ ಕುಮಾರ್ ಪಾಡ್ಯಾರುಬೀಡು, ವಿಠಲ ಶೆಟ್ಟಿ ಓಡೀಲು, ನಾರಾಯಣ ಶೆಟ್ಟಿ ಪುರಿಪಟ್ಟ, ಸಂಪತ್ ಕುಮಾರ್ ಜೈನ್ ಪಡಂಗಡಿ, ಪದ್ಮನಾಭ ಸಾಲಿಯಾನ್ ಮಾಲಾಡಿ, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ‌ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಚಿದಾನಂದ ಇಡ್ಯ, ದಾಮೋದರ್ ಕುoದರ್ ಸಬರಬೈಲು, ಮದ್ದಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸಂಘಟಕ ಚಂದ್ರಹಾಸ ಕೇದೆ, ವೃಷಿಕೇಶ್ ಜೈನ್ ಪಡಂಗಡಿ, ವೃಷಭ ಆರಿಗ ಪರಾರಿಗುತ್ತು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya
error: Content is protected !!