22.7 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳೆಂಜ ನಂದಗೋಕುಲ ಗೋಶಾಲೆಗೆ ದೇಣಿಗೆ ಹಸ್ತಾಂತರ

ಬಾರ್ಯ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಕಳೆಂಜ ನಂದಗೋಕುಲ ಗೋಶಾಲೆಗೆ ರೂ. 25000 ಮತ್ತು ಸಾಮಾನ್ಯಸಭೆಯ ಭತ್ಯೆ ಸೇರಿ ಒಟ್ಟು ರೂ.40 ಸಾವಿರವನ್ನು ಗೋಶಾಲೆಯ ಪ್ರಮುಖರಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ ರವರಿಗೆ ಸಂಘದ ಅಧ್ಯಕ್ಷ ಶೇಷಪ್ಪ ಎಂ. ಸಾಲಿಯಾನ್‌ ವಿತರಿಸಿದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya
error: Content is protected !!