22.7 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

ಉಜಿರೆ: ಜೂ.29ರಂದು ಸುರಿದ ಭಾರೀ ಮಳೆಗೆ ಉಜಿರೆಯಿಂದ ಗುರಿಪಳ್ಳ, ಇಂದಬೆಟ್ಟು, ಬಂಗಾಡಿ ಸಂಪರ್ಕಿಸುವ ಗುರಿಪಳ್ಳದ ಅಂಬಡಬೆಟ್ಟು ಕಿರುಸೇತುವೆಯ ನದಿಯು ತುಂಬಿ ಹರಿದಿದ್ದು, ನಿರ್ಮಾಣ ಹಂತದಲ್ಲಿ ಇರುವ ಅಂಬಡಬೆಟ್ಟು ಕಿರುಸೇತುವೆಯ ಕಾಮಗಾರಿಗೆ ಇರಿಸಿದ್ದ ಕೆಲ ಕಬ್ಬಿಣದ ಸಲಕರಣೆಗಳು ಕೊಚ್ಚಿಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ.

ಕಳೆದ ಕೆಲ ತಿಂಗಳುಗಳ ಹಿಂದೆ ಸೇತುವೆಯ ಕಾಮಗಾರಿ ಪ್ರಾರಂಭಗೊAಡಿದ್ದು, ತಾತ್ಕಲಿಕವಾಗಿ ಪಕ್ಕದಲ್ಲೇ ಬದಲಿ ರಸ್ತೆಯನ್ನು ನಿರ್ಮಾಣ ಮಾಡಲಾಗಿತ್ತು. ಈ ತಾತ್ಕಾಲಿಕ ರಸ್ತೆಯು ಜೂನ್ ತಿಂಗಳ ಮೊದಲ ವಾರದಲ್ಲಿ ಸುರಿದ ಭಾರೀ ಮಳೆಗೆ ಕೊಚ್ಚಿ ಹೋದ ಪರಿಣಾಮ ರಸ್ತೆ ಸಂರ್ಪಕವು ಕಡಿತಗೊಂಡಿತ್ತು. ಬಳಿಕ ಸ್ಥಳೀಯ ನಾಯಕರುಗಳ ಸ್ಪಂದನೆಯಿAದ ತಾತ್ಕಾಲಿಕ ರಸ್ತೆಗೆ ಮರುಜೀವ ಬಂತಾದರೂ ಸಹ ಜೂ.9ರಿಂದ 2027ರ ಜನವರಿ ವರೆಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರ ಆದೇಶದ ಮೇರೆಗೆ ಸಂಚಾರ ಮಾರ್ಗ ಬದಲಾವಣೆಯನ್ನು ಮಾಡಲಾಯಿತು.

Related posts

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!