31.2 C
ಪುತ್ತೂರು, ಬೆಳ್ತಂಗಡಿ
September 30, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯ ಇದರ ಸಭೆಯು ಜೂ. 28 ರಂದು ಬಳ್ಳಮಂಜ ಸಮುದಾಯ ಭವನದಲ್ಲಿ ನಡೆಯಿತು.

ಈ ವೇಳೆ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಸಚಿನ್ ಬಿ,
ಅಧ್ಯಕ್ಷರಾಗಿ ಚಿದಾನಂದ (ಶಿಕ್ಷಕರು) ಬಳ್ಳಮಂಜ, ಉಪಾಧ್ಯಕ್ಷರಾಗಿ ವಿಜಯ ಮಡಕ್ಕಿಲ್ಲ, ಕಾರ್ಯದರ್ಶಿಯಾಗಿ ಪುನೀತ್ ಮಾಲಾಡಿ, ಜೊತೆ ಕಾರ್ಯದರ್ಶಿಯಾಗಿ ನಳಿನಿ ಹಾರಬೆ, ಕೋಶಾಧಿಕಾರಿಯಾಗಿ ಸವಿತಾ ನಾಗೇಶ್ ಮಾಲಾಡಿ ಆಯ್ಕೆಯಾದರು. ಹಿಂದಿನ ವರ್ಷದ ಲೆಕ್ಕ ಪತ್ರವನ್ನು ಚಿದಾನಂದ ಮಂಡಿಸಿದರು. ಹರ್ಷ ಸ್ವಾಗತಿಸಿ ದಿನೇಶ್ ಧನ್ಯವಾದ ಕೋರಿದರು.

Related posts

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬೆಳಾಲು ಮುಖ್ಯರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya
error: Content is protected !!