31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಕ್ರೀಡಾಕೂಟ ಸಮಿತಿ ರಚನೆ

ಮಡಂತ್ಯಾರು : ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯ ಇದರ ಕ್ರೀಡಾಕೂಟ ಸಮಿತಿಯು ವಲಯದ ಮಹಾಸಭೆಯಂದು ನಡೆಯಿತು.

ಗೌರವಾಧ್ಯಕ್ಷರಾಗಿ ವಿಜಯ ಮಡಕ್ಕಿಲ್ಲ, ಅಧ್ಯಕ್ಷರಾಗಿ ಹೊನ್ನಪ್ಪ ಕುಲಾಲ್ ಮಾಣುರು, ಉಪಾಧ್ಯಕ್ಷರಾಗಿ ಪ್ರಭಾಕರ್ ಕುಲಾಲ್,
ಕಾರ್ಯದರ್ಶಿಯಾಗಿ ಸಂತೋಷ್ ಬಂಗಿದೊಟ್ಟು, ಜೊತೆ ಕಾರ್ಯದರ್ಶಿಯಾಗಿ ವಿಶ್ವಂತ್ ಕುಲಾಲ್, ಕೋಶಾಧಿಕಾರಿಯಾಗಿ
ಭವ್ಯ ಜಯರಾಮ್ , ಕ್ರೀಡಾ ಕಾರ್ಯದರ್ಶಿಯಾಗಿ ಷಣ್ಮುಖ ಬಳ್ಳಮಂಜ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಮೋಹನ್ ಪಟ್ಲ ತೋಡಿ, ಸಂಘಟನಾ ಕಾರ್ಯದರ್ಶಿಯಾಗಿ ಧನುಷ್ ಬಳ್ಳಮಂಜ, ವಿನುತ್ ಬಳ್ಳಮಂಜ ಇವರು ಆಯ್ಕೆಯಾಗಿರುತ್ತಾರೆ.

ಈ ವೇಳೆ ಆಗಸ್ಟ್ 9 ರಂದು ಬಳ್ಳಮಂಜ ದಲ್ಲಿ ಆಟಿಡೊಂಜಿ ಕೆಸರ್ದ್ದ ಗೊಬ್ಬ ಕ್ರೀಡಾಕೂಟ ನಡೆಸುದೆಂದು ತೀರ್ಮಾನಿಸಲಾಯಿತು.

Related posts

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

Suddi Udaya

ಆ.7-8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಜು.25 ರಂದು ಬೆಳ್ತಂಗಡಿಯಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

Suddi Udaya

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!