31.2 C
ಪುತ್ತೂರು, ಬೆಳ್ತಂಗಡಿ
September 30, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಪಾದಾಚಾರಿಗೆ ಡಿಕ್ಕಿ ಹೊಡೆದ ಕೆ.ಎಸ್.ಆರ್.ಟಿ.ಸಿ ಬಸ್

ಧರ್ಮಸ್ಥಳ,: ಧರ್ಮಸ್ಥಳ ಗ್ರಾಮದ ಕನ್ಯಾಡಿ ಮಸೀದಿ ಬಳಿ ಜೂ. 30 ರ ರಾತ್ರಿ ವೇಳೆ ಪಾದಾಚಾರಿ ಯೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಹೊಡೆದು ಪಾದಾಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಗ್ರಾಮಾಂತರ ಸಾರಿಗೆ, KA 19 F 3219 ಸಂಖ್ಯೆಯ ಸರ್ಕಾರಿ ಬಸ್ ಸರ್ಕಾರಿ ಬಸ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಪಾದಾಚಾರಿ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣ ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ವೇಳೆ ಭಾರೀ ಮಳೆ ಸುರಿಯುತ್ತಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

Related posts

ಅಳದಂಗಡಿ : ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಅರಣ್ಯ ಬಿಟ್ಟ ಸ್ನೇಕ್ ಅಶೋಕ್

Suddi Udaya

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ವೇಶ್ಯಾವಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ

Suddi Udaya
error: Content is protected !!