31.1 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

ಸುಲ್ಕೇರಿ: ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಸುಲ್ಕೇರಿಯ ಶ್ರೀರಾಮ ಶಾಲೆಗೆ ಕಟ್ಟಡವನ್ನು ಕಟ್ಟಲು ಸಿಮೆಂಟ್ ಗೆ ರೂ. 1 ಲಕ್ಷ ದೇಣಿಗೆಯಾಗಿ ನೀಡಿದರು.

ಈ ವೇಳೆ ಯುವ ಸೇವಾ ಸಂಗಮ ಅಧ್ಯಕ್ಷ ಕೆ.ವಿಜಯ ಗೌಡ, ಕಾರ್ಯದರ್ಶಿ ಯೋಗೀಶ್ ಬಿಕ್ರೊಟ್ಟು, ಕೋಶಾಧಿಕಾರಿ ಪ್ರಶಾಂತ್ ಹೆಗ್ಡೆ ಹಾಗೂ ಫೌಂಡರ್ ಟ್ರಸ್ಟಿಗಳ ಸಮ್ಮುಖದಲ್ಲಿ ಶ್ರೀರಾಮ ಶಾಲೆಯ ಸಂಚಾಲಕರಿಗೆ ನೀಡಲಾಯಿತು.

Related posts

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya
error: Content is protected !!