31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ವತಿಯಿಂದ ರಸ್ತೆ ಬದಿ ಶ್ರಮದಾನ

ಅಳದಂಗಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸುಲ್ಕೇರಿಮೊಗ್ರು. ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇದರ ಸಂಘದ ಸದಸ್ಯರು ಜೂ.28ರಂದು ಅಳದಂಗಡಿಯ ಜ್ಞಾನಮಾರ್ಗದ ಬಳಿಯಿಂದ ಸುಲ್ಕೇರಿಮೊಗ್ರುವರೆಗೆ ರಸ್ತೆ ಬದಿಯನ್ನು ಶ್ರಮದಾನದ ಮೂಲಕ ದುರಸ್ತಿಗೊಳಿಸಿದರು.

ಶ್ರಮದಾನದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದರು. ಬೆಳಗ್ಗಿನ ಉಪಹಾರವನ್ನು ಗುರುವಪ್ಪ ಪೂಜಾರಿ ಪಟ್ಲ ನೀಡಿದರು. ಸಂಘದ ಅಧ್ಯಕ್ಷ ಸಂಕೇತ್ ಬಂಗೇರ ಸ್ವಾಗತಿಸಿ, ಕಾರ್ಯದರ್ಶಿ ವಿಜಯಕುಮಾರ್ ಧನ್ಯವಾದವಿತ್ತರು.

Related posts

ಸೆ.25: ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಎಕ್ಸೆಲ್ ಉದ್ಯೋಗಿಗಳಿಂದ ಅಭಿನಂದನಾ ಸಮಾರಂಭ

Suddi Udaya

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

Suddi Udaya

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!