28.1 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷರಾಗಿ ಜಯ ಮೂಲ್ಯ , ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಆಯ್ಕೆ

ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಇದರ ವಾರ್ಷಿಕ ಸಭೆಯು ಸದಾನಂದ ಕುಲಾಲ್ ಇವರ ಮನೆಯಲ್ಲಿ ನಡೆಯಿತು.

ಸಂಘದ ವಾರ್ಷಿಕ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಜಯ ಮೂಲ್ಯ, ಉಪಾಧ್ಯಕ್ಷರಾಗಿ ವಿಠಲ ಕುಲಾಲ್ ಮತ್ತು ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಹಾಗೂ ಜೊತೆಕಾರ್ಯದರ್ಶಿ ಮಾಲತಿ ಕುಲಾಲ್, ಕೋಶಾಧಿಕಾರಿ ಅರುಣ್ ಕುಲಾಲ್ ಇವರನ್ನು ಆಯ್ಕೆ ಮಾಡಲಾಯಿತು.

ಈ ವೇಳೆ ಸಂಘದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು ಮತ್ತು ಸಂಘದಲ್ಲಿ 500ಕ್ಕೂ ಹೆಚ್ಚು ಅಂಕ ಪಡೆದ ಕುಮಾರಿ ಪೂರ್ವಿಕ ಇವರಿಗೆ ಸನ್ಮಾನಿಸಲಾಯಿತು. ಸುಜಾತ ಕುಲಾಲ್ ಸ್ವಾಗತಿಸಿ, ದೇವದಾಸ್ ಕುಲಾಲ್ ಧನ್ಯವಾದವಿತ್ತರು.

Related posts

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ 80ನೇ ವರ್ಷದ ಸ್ವಾತ್ರಂತ್ರೋತ್ಸವ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya
error: Content is protected !!