23.8 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿ: ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಇದರ ವಾರ್ಷಿಕ ಸಭೆಯು ಜೂ.28ರಂದು ಸದಾನಂದ ಕುಲಾಲ್ ಇವರ ಮನೆಯಲ್ಲಿ ನಡೆಯಿತು.

ಸಂಘದ ವಾರ್ಷಿಕ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಜಯ ಮೂಲ್ಯ, ಉಪಾಧ್ಯಕ್ಷರಾಗಿ ವಿಠಲ ಕುಲಾಲ್ ಮತ್ತು ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಹಾಗೂ ಜೊತೆಕಾರ್ಯದರ್ಶಿ ಮಾಲತಿ ಕುಲಾಲ್, ಕೋಶಾಧಿಕಾರಿಯಾಗಿ ಅರುಣ್ ಕುಲಾಲ್ ಇವರನ್ನು ಆಯ್ಕೆ ಮಾಡಲಾಯಿತು.

ಸಂಘದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ವಾರ್ಷಿಕ ಪರೀಕ್ಷೆಯಲ್ಲಿ 500ಕ್ಕೂ ಹೆಚ್ಚು ಅಂಕ ಪಡೆದ ಕು. ಪೂರ್ವಿಕ ಇವರಿಗೆ ಸನ್ಮಾನ ಮಾಡಲಾಯಿತು. ಸುಜಾತ ಕುಲಾಲ್ ಸ್ವಾಗತಿಸಿದರು. ದೇವದಾಸ್ ಕುಲಾಲ್ ವಂದಿಸಿದರು.

Related posts

ನಾರಾವಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಹರೀಶ್ ಶೆಟ್ಟಿ ಸಬ್ ಲೆಫ್ಟಿನೆಂಟ್ ರ‍್ಯಾಂಕ್ 

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

Suddi Udaya
error: Content is protected !!