31.1 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರವೇಶೋತ್ಸವ ಕಾರ್ಯಕ್ರಮ

ಸುಲ್ಕೇರಿ : ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ 2026-2027ನೇ ಸಾಲಿನ ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷರಾಗಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಪ್ರಭಾಕರ ಭಟ್ ಕಲ್ಲಡ್ಕ ವಹಿಸಿಕೊಂಡಿದ್ದರು. ಸಭಾ ವೇದಿಕೆಯಲ್ಲಿ ಬೆಂಗಳೂರು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಹಾಗೂ ಮಲೆನಾಡು ಕ್ಯಾಶ್ಯೂಸ್ ಇಂಡಸ್ಟ್ರೀಸ್ ಇದರ ಮಾಲಕ ಹಾಲಾಡಿ ನಾಗರಾಜ ಶೆಟ್ಟಿ, ವಸಂತ ಭಟ್ ಉದ್ಯಮಿಗಳು ನಾರಾವಿ, ಹೊಸದಿಗಂತ ದಿನಪತ್ರಿಕೆಯ ಮಾಜಿ ಸಂಪಾದಕ ಹಾಗೂ ವ್ಯಾಪಾರಸ್ಥರು ಮಂಗಳೂರು ಅರವಿಂದ ಬಿಜೂರು, ನಾರಾವಿ ಸಂತ ಪಾವ್ಲರ ಆಂಗ್ಲ ಮಾಧ್ಯಮ ಶಾಲೆ ಸಹ ಶಿಕ್ಷಕಿ ಶಕುಂತಲಾ ಶೆಟ್ಟಿ, ಸುಲ್ಕೇರಿ ಶಾಲಾ ಆಡಳಿತ ಮಂಡಳಿ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ, ಸುಲ್ಕೇರಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜು ಪೂಜಾರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya
error: Content is protected !!