31.1 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪ್ರಕಾಶ್ ಕೆ ರವರಿಗೆ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಕಳೆದ ನಾಲ್ಕು ತಿಂಗಳ ಹಿಂದೆ ಮರದಿಂದ ಬಿದ್ದು ಅಸ್ವಸ್ಥಗೊಂಡು ನಡೆದಾಡಲು ಕಷ್ಟಕರವಾಗಿದ್ದ ಪ್ರಕಾಶ್ ಕೆ ಇವರಿಗೆ ಜನಮಂಗಲ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಶಿಲ ಗ್ರಾಮದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ವೀಲ್ ಚೇರ್ ವಿತರಿಸಿದರು.

ಕಾರ್ಯಕ್ರಮದಲ್ಲಿ ಅರಸಿನಮಕ್ಕಿ ವಲಯದ ಮತ್ತು ಹೇವಾಜೆ ಒಕ್ಕೂಟದ ಅಧ್ಯಕ್ಷ ಗಣೇಶ್ ಪ್ರಸಾದ್, ಶಿಶಿಲ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ, ಮೇಲ್ವಿಚಾರಕರು ಪ್ರಿಯ, ಸೇವಾ ಪ್ರತಿನಿಧಿ ರಶ್ಮಿತಾ, ಶಿಶಿಲ ಅರಸಿನಮಕ್ಕಿ ಘಟಕದ ಘಟಕ ಪ್ರತಿನಿಧಿ ಅವಿನಾಶ್ ಬಿಢೆ ಮತ್ತು ತಂಡದ ಸದಸ್ಯರಾದ ಸುರೇಶ್ ಶಿಬಾಜೆ ,ರಮೇಶ್ ಬೈರಕಟ್ಟ, ಕೃಷ್ಣಪ್ಪಗೌಡ, ಸೀನಪ್ಪ ,ಸೋಮಶೇಖರ ಗೌಡ , ಸ್ಥಳೀಯರಾದ ಮೀನಾಕ್ಷಿ ಮತ್ತು ಅಶ್ವಸ್ಥಗೊಂಡ ವ್ಯಕ್ತಿಯ ಮನೆಯವರು ಭಾಗವಹಿಸಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

Suddi Udaya

ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ನಮ್ಮೆಲ್ಲರ ಹೆಮ್ಮೆಯ ಭಾಷೆ: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!