28.1 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ರಚನೆ ಹಾಗೂ ಮೇಲುಸ್ತುವಾರಿ ಸಮಿತಿಯ ರಚನೆ

ಸುಲ್ಕೇರಿಮೊಗ್ರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2026 – 27 ನೇ ಸಾಲಿನ ಶಾಲಾ ಮಂತ್ರಿ ಮಂಡಲದ ರಚನೆ ಹಾಗೂ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ರಚನೆ ನಡೆಯಿತು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಗಣೇಶ್ ಕೆ. ಕಾಡಂಗೆ, ಉಪಾಧ್ಯಕ್ಷರಾಗಿ ವನಿತ, ಕಾರ್ಯದರ್ಶಿಯಾಗಿ ಶ್ರೀಮತಿ ಶಾಂತಿ ಡಿ`ಸೋಜಾ ಮುಖ್ಯ ಗುರುಗಳು ಸ. ಹಿ. ಪ್ರಾ. ಶಾಲೆ ಸುಲ್ಕೇರಿಮೊಗ್ರು ಆಯ್ಕೆಯಾದರು.

ಶಾಲಾ ನಾಯಕಿಯಾಗಿ ಕುಮಾರಿ ಪಂಚಮಿ ಹಾಗೂ ಶಾಲಾ ಉಪ ನಾಯಕಿಯಾಗಿ ಕುಮಾರಿ ಸಾಹಿತ್ಯ ಆಯ್ಕೆಯಾದರು. ಈ ಸಂದರ್ಭದಲ್ಲಿ ಶಾಲಾ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಾಂತಿ ಡಿ’ಸೋಜ ನಿರೂಪಿಸಿ. ಶ್ರೀಮತಿ ಜ್ಯೋತಿ ಸ್ವಾಗತಿಸಿ ಶ್ರೀಮತಿ ಕುಮುದಾಕ್ಷಿ ಧನ್ಯವಾದವಿತ್ತರು.

Related posts

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya
error: Content is protected !!