31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು : ಸಾನ್ವಿಯ 10ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಅಳದಂಗಡಿ: ಸುಲ್ಕೇರಿಮೊಗ್ರು ಸದಾನಂದ ಆಚಾರ್ಯ ಮತ್ತು ಶ್ರೀಮತಿ ಆಶಾ ದಂಪತಿಯ ಪುತ್ರಿ ಸಾನ್ವಿ ಇವರ ಹತ್ತನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ವೇಳೆ ವಿಶೇಷವಾಗಿ ದ್ವಿತೀಯ ಪಿ.ಯು.ಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ರಾಜ್ಯಮಟ್ಟದಲ್ಲಿ 9ನೇ ರ‍್ಯಾಂಕ್ ಪಡೆದ ಬಿಕ್ಕಿರ ಅಶೋಕ ಪೂಜಾರಿ ಮತ್ತು ಶ್ರೀಮತಿ ಸುಜಾತ ರವರ ಪುತ್ರಿ ಕುಮಾರಿ ಸಮೀಕ್ಷಾ ಮತ್ತು ಸೇನೆರೆ ಪಲ್ಕೆ ಶ್ರೀಧರ ಆಚಾರ್ಯ ಮತ್ತು ಶ್ರೀಮತಿ ಲೀಲಾ ಆಚಾರ್ಯ ರವರ ಪುತ್ರಿ ಸುಪ್ರೀತಾ ಹಾಗೂ ಕಾಸರಗೋಡಿನ ಉಪ್ಪಳದ ದಿನೇಶ್ ಆಚಾರ್ಯ ಮತ್ತು ಶ್ರೀಮತಿ ಪ್ರಮೋದ ಆಚಾರ್ಯ ರವರ ಪುತ್ರ ಮನ್ವಿತ್ ಇವರನ್ನು ಗೌರವ ಪೂರ್ವಕವಾಗಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕುಟುಂಬಸ್ಥರು ಮತ್ತು ಬಂಧು ಮಿತ್ರರು, ಹಿತೈಷಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ: ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

Suddi Udaya

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ನಲ್ಲಿ “ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಾರ್ಹತಾ ಕೌಶಲ್ಯ ಮತ್ತು ಅವಕಾಶಗಳ ವಾಸ್ತವತೆ” ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya
error: Content is protected !!