31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಾ. ಆ. ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಕೆ. ಎಸ್. ಸೇವಾ ನಿವೃತ್ತಿ.

ಉಜಿರೆ : ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿಯಾಗಿದ್ದ ವಿಜಯಲಕ್ಷ್ಮಿ ಕೆ. ಎಸ್. ರವರು ಜೂ. 30ರಂದು ಸೇವಾ ನಿವೃತ್ತಿ ಹೊಂದಿದರು.

1986ರಲ್ಲಿ ಕಾರ್ಕಳ ತಾಲೂಕಿನ ಇನ್ನಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯಾಗಿ ಸೇವೆಗೆ ಸೇರಿದ ಇವರು 2021ರಲ್ಲಿ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿಯಾಗಿ ಭಡ್ತಿಗೊಂಡರು. ಆರೋಗ್ಯ ಇಲಾಖೆಯಲ್ಲಿ ಉಡುಪಿ ಹಾಗೂ ದ. ಕ ಜಿಲ್ಲೆಯಲ್ಲಿ ಸುದೀರ್ಘ 40ವರ್ಷಗಳ ಸೇವೆ ಸಲ್ಲಿಸಿ ಜೂ. 30ರಂದು ಸೇವಾ ನಿವೃತ್ತಿ ಹೊಂದಿದರು.


ಇವರು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಉಪ ತಹಶೀಲ್ದಾರ್ ಆಗಿದ್ದ ದಿ. ಚೆನ್ನಪ್ಪ ಗೌಡರವರ ಪತ್ನಿಯಾಗಿದ್ದಾರೆ.

Related posts

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ: ನೀಟ್ ಸಾಧನೆಯ ಮೂಲಕ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ವಿದ್ಯಾರ್ಥಿಗಳನ್ನು ಕಳುಹಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!