31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

ಬೆಳ್ತಂಗಡಿ: ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಮುರಳಿ ಬಲಿಪರವರ ನೇತೃತ್ವದಲ್ಲಿ ಜೂ.26 ರಂದು ಬಲಿಪ ರೆಸಾರ್ಟ್ ನಲ್ಲಿ ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು ಕಾರ್ಯಕ್ರಮವು ನಡೆಯಿತು.

ಲಯನ್ಸ್ ಸದಸ್ಯರಿಗಾಗಿ ಹಲವಾರು ಮನರಂಜನಾತ್ಮಕ ಚಟುವಟಿಕೆಗಳನ್ನು ನಡೆಸಲಾಯಿತು. ಸಂಜೆ ನಡೆದ ಸಮಾರಂಭದಲ್ಲಿ ಅಧ್ಯಕ್ಷ ಲಯನ್ ಮುರಳಿ ಬಲಿಪರವರು ಒಂದು ವರ್ಷದ ಸಾಧನೆ ಬಗ್ಗೆ ತಿಳಿಸುತ್ತಾ ಸಹಕರಿಸಿದ ಎಲ್ಲರಿಗೂ ಸ್ಮರಣಿಕೆಗಳನ್ನು ನೀಡುವುದರ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಲಯನ್ ಅಮಿತಾನಂದ ಹೆಗ್ಡೆ, ಲಯನ್ ರಾಜು ಶೆಟ್ಟಿ, ಲಯನ್ ರಘುರಾಮ ಶೆಟ್ಟಿ, ಲಯನ್ ರವೀಂದ್ರ ಶೆಟ್ಟಿ, ಲಯನ್ ಜಯಂತ ಶೆಟ್ಟಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಲಯನ್ ವಸಂತ ಶೆಟ್ಟಿ ಶ್ರದ್ದಾ ಸ್ವಾಗತಿಸಿದರು. ಲಯನ್ ಧರಣೇಂದ್ರ ಕೆ ಜೈನ್ ಕಾರ್ಯಕ್ರಮ ನಿರೂಪಿಸಿದರು. ಲಯನ್ ಮನೋರಮ ಬಲಿಪ ಲಿಯೊ ಅಧ್ಯಕ್ಷೆ ಭಾಷಿಣಿ, ಲಯನ್ ಸುಭಾಷಿನಿ ವೇದಿಕೆಯಲ್ಲಿ ಉಸ್ಥಿತರಿದ್ದರು.

Related posts

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿಗೆ ಅತ್ಯಧಿಕ ರ‍್ಯಾಂಕ್‌ಗಳು

Suddi Udaya

ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಸಿರಿ ಕೇಂದ್ರ ಕಛೇರಿಗೆ ಭೇಟಿ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಬೆಳಾಲು ಗ್ರಾ. ಪಂ. ಬಿಲ್ಲು ವಸೂಲಿಗಾರ ಶಶಿಧರ್ ಕರ್ತವ್ಯದಿಂದ ಅಮಾನತು

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya
error: Content is protected !!