31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಇದರ ವತಿಯಿಂದ ಜೂ.30 ರಂದು ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಆನ್ಲೈನ್ ಮುಖಾಂತರ ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸಿಸ್ಟರ್ ಲೀನಾ ಮತ್ತು ಶಾಲೆಯ ಸಹ ಶಿಕ್ಷಕರು , ವಲಯದ ಮೇಲ್ವಿಚಾರಕರಾದ ರವಿ, ಸೇವಾ ಪ್ರತಿನಿಧಿಗಳಾದ ಜ್ಯೋತಿ , ಗುಣವತಿ ಹಾಗೂ ಸಂತ ತೆರೇಸಾ ಪ್ರೌಢಶಾಲೆಯ 300 ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಸಿ| ಲೀನಾ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ಸೂಕ್ತ ಮಾಹಿತಿ ಆಯೋಜಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜಕರಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ತಮ್ಮ ಸಂಸದರ ನಿಧಿಯಿಂದ ಶಾಲೆಗೆ ಸ್ಮಾರ್ಟ್ ಟಿವಿ ಒದಗಿಸಿ ಕೊಟ್ಟಿದ್ದು ಇದಕ್ಕಾಗಿ ಶಾಲಾ ಆಡಳಿತ ಮಂಡಲದ ವತಿಯಿಂದ ಕೃತಜ್ಞತೆಗಳನ್ನು ಸಲ್ಲಿಸಿದರು.

Related posts

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

Suddi Udaya
error: Content is protected !!