28.1 C
ಪುತ್ತೂರು, ಬೆಳ್ತಂಗಡಿ
September 30, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆ: ಸಮಿತಿ ರಚನೆ

ಉಜಿರೆ: ಇಲ್ಲಿಯ ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆಯು ಜು.1 ರಂದು ಪಂಚಾಯತ್ ಸಭಾಂಗಣ ಉಜಿರೆ ಇಲ್ಲಿ ನಡೆಯಿತು.

2024- 25ರ ವರದಿಯನ್ನು ಕಾರ್ಯದರ್ಶಿ ಅನೀಶ್ ಮಂಡಿಸಿದರು. ನಂತರ ನೂತನ ಕಮಿಟಿ ರಚನೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಉಮೇಶ್ ಅತ್ತಾಜೆ, ಅಧ್ಯಕ್ಷರಾಗಿ ರಫೀಕ್, ಕಾರ್ಯದರ್ಶಿಯಾಗಿ ಅನಿಶ್, ಉಪಾಧ್ಯಕ್ಷರಾಗಿ
ಝಕರಿಯ, ಜೊತೆ ಕಾರ್ಯದರ್ಶಿಯಾಗಿ ರಂಜನ್ , ಕೋಶಾಧಿಕಾರಿಯಾಗಿ ಬಾಬು ಆಯ್ಕೆಯಾಗಿದ್ದಾರೆ. ಹಂಝ ಸ್ವಾಗತಿಸಿದರು.

Related posts

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಭಿಯಂತರರ ದಿನಾಚರಣೆ

Suddi Udaya

ಎಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನ: ಬೆಳ್ತಂಗಡಿ ವರ್ತಕರ ಸಂಘದಿಂದ ಭೇಟಿ, ಗೌರವಾರ್ಪಣೆ

Suddi Udaya

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ಉಜಿರೆ: ರಾಜಾರಾಮ್ ಭಟ್ ನಿಧನ

Suddi Udaya
error: Content is protected !!