31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷೆಯಾಗಿ ಅಕ್ಷರ ಪಿ. ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷೆಯಾಗಿ ದ್ವಿತೀಯ ವಿಜ್ಞಾನದ ವಿದ್ಯಾರ್ಥಿನಿ ಅಕ್ಷರ ಪಿ. ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷನಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ಸುಧನ್ವ ಪಿ. ರಾವ್ , ಪ್ರಧಾನ ಕಾರ್ಯದರ್ಶಿಯಾಗಿ ದ್ವಿತೀಯ ಕಲಾವಿಭಾಗದ ಸ್ಫೂರ್ತಿ , ಸಹ ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನದ ಟಿ.ಪಿ. ಹಿತಾ ಆಯ್ಕೆಯಾಗಿದ್ದಾರೆ.

ವಿಭಾಗವಾರು ಕಾರ್ಯದರ್ಶಿಗಳಾಗಿ ದ್ವಿತೀಯ ವಿಜ್ಞಾನದ ಸಹನಾ ನಾವಡೆ , ದರ್ಶನ್ , ಶಫಿನ್ , ತೇಜಸ್ವಿ ಹೆಗಡೆ , ಸೃಜನ್.
ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ಕಲಾ ವಿಭಾಗದಿಂದ ಮೇಘರಾಜ್ ಬಸವರಾಜ್, ಶ್ರೀಶಾಂತ್ , ಅಮೃತಾ , ಅನುಷಾ, ಪ್ರಥಮ ವಿಜ್ಞಾನದ ಅಚಿಂತ್ಯ , ಶ್ರೀರಾಗ್ , ಧಾತ್ರಿ , ತಸ್ಮೈ . ಪ್ರಥಮ ವಾಣಿಜ್ಯಶಾಸ್ತ್ರ ಹಾಗೂ ಕಲಾ ವಿಭಾಗದ ವಿಹಾನ್ ಕೆ.ಸಿ , ವಿಕ್ರಮ್ ಸಾಯ , ರಕ್ಷಾ , ಅಪೇಕ್ಷಾ , ಕ್ರಿಶಲ್ ಲಸ್ರಾದೊ , ಕವನಾ ಎಸ್. ಭಟ್ ಇವರನ್ನು ಆಯ್ಕೆ ಮಾಡಲಾಗಿದೆ.

Related posts

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!