31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಬೆಟ್ಟು ಬಳಿ ಕೆಟ್ಟು ನಿಂತ ಕೆ.ಎಸ್ ಆರ್ ಟಿ.ಸಿ ಬಸ್ : ಟ್ರಾಫಿಕ್ ಜಾಮ್

ಉಜಿರೆ: ಇಲ್ಲಿಯ ಕಾಶಿಬೆಟ್ಟು ಪ್ರಗತಿ ನಗರ ಮುಖ್ಯ ರಸ್ತೆಯ ಬಳಿ ರಾಜ್ಯ ಹೆದ್ದಾರಿಯಲ್ಲಿ ಇಂದು (ಜು,.1) ಮಂಗಳೂರು ವಿಭಾಗಕ್ಕೆ ಸೇರಿದ ಕೆಎಸ್ ಆರ್ ಟಿಸಿ ಬಸ್ಸೊಂದು ಹಾಳಾಗಿ ನಿಂತಿದ್ದು, ಕಿಲೋಮೀಟರ್ ಉದ್ದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

Related posts

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya
error: Content is protected !!