31.2 C
ಪುತ್ತೂರು, ಬೆಳ್ತಂಗಡಿ
September 30, 2026
ಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿ

“ಗಡಾಯಿಕಲ್ಲು ರಹಸ್ಯ” ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ಎಸ್.ಆರ್.ಕೆ. ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬೆಳ್ತಂಗಡಿ ತಾಲೂಕಿನ ಪ್ರವಾಸಿ ತಾಣವಾಗಿರುವ “ಗಡಾಯಿಕಲ್ಲು ರಹಸ್ಯ” ಎಂಬ ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಇತ್ತೀಚೆಗೆ ಬಿಡುಗಡೆಗೊಂಡಿತು.

ರೋಮಾಂಚನಕಾರಿ, ರಹಸ್ಯ, ಸಾಹಸ, ಜನಪದ ವಿಚಾರವನ್ನು ಒಳಗೊಂಡ ಈ ಚಲನಚಿತ್ರ ಬಹು ಭಾಷೆಯಲ್ಲಿ ಮೂಡಿ ಬರಲಿದೆ. ಈ ಚಿತ್ರಕ್ಕೆ ಕಥೆ, ನಿರ್ದೇಶನವನ್ನು ಮನು ಉಜಿರೆ ಮಾಡಲಿದ್ದು, ಕೆಲವೇ ತಿಂಗಳಲ್ಲಿ ಚಿತ್ರೀಕರಣ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿಯಲ್ಲಿ ಶ್ರೀಮತಿ ಆಶಾಲತಾಪ್ರಶಾಂತ್ ರವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರ ಅದ್ಭುತ ರಂಗೋಲಿ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಾವೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya

ಎಸ್.ಕೆ.ಡಿ.ಆರ್.ಡಿ.ಪಿ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಹಾಕಿದ್ದ ರಿಟ್ ಅರ್ಜಿ ವಜಾ

Suddi Udaya

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya
error: Content is protected !!