31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಟೈಲರ್ ಅಸೋಸಿಯೇಶನ್ ವತಿಯಿಂದ ಗುರುವಾಯನಕೆರೆ ಡಾ| ವೇಣುಗೋಪಾಲ ಶರ್ಮರವರಿಗೆ ಸನ್ಮಾನ

ಬೆಳ್ತಂಗಡಿ: ಟೈಲರ್ ಅಸೋಸಿಯನ್ ಬೆಳ್ತಂಗಡಿ ವಲಯದಿಂದ ಗುರುವಾಯನಕೆರೆಯ ಪ್ರಖ್ಯಾತ ಡಾ| ವೇಣುಗೋಪಾಲ ಶರ್ಮ ರವರನ್ನು ವೈದ್ಯರ ದಿನದ ಪ್ರಯುಕ್ತ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಸುರೇಂದ್ರ ಕೋಟ್ಯಾನ್, ಕಾರ್ಯದರ್ಶಿ ಹರೀಶ್, ಕೋಶಾಧಿಕಾರಿ ಸುರೇಖಾ, ಉಪಾಧ್ಯಕ್ಷ ಮೋಹನ್ ಶೆಟ್ಟಿ, ಸಲಹೆಗಾರರಾದ ವಸಂತ್ ಪೂಜಾರಿ ಉಪಸ್ಥಿತರಿದ್ದರು.

Related posts

ಉಜಿರೆ:ಧೀಮತಿ ಜೈನ ಮಹಿಳಾ ಸಮಾಜದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!