31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು : ಲಕ್ಷ್ಮೀಯಮ್ಮ ನಿಧನ

ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ನ ಹಿರಿಯ ಮುಖಂಡ ಪಾದೆಕಲ್ಲು ವೆಂಕಟರಮಣ ಭಟ್ ರವರ ಪತ್ನಿ ಬೆಳ್ತಂಗಡಿ ಮೇಲಂತಬೆಟ್ಟು ನಿವಾಸಿ ಲಕ್ಷ್ಮೀಯಮ್ಮ (82ವ) ಅಲ್ಪಕಾಲದ ಅಸೌಖ್ಯದಿಂದ ಜೂ. 30 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಪ್ರಭಾವತಿ, ಕನ್ನಡ ಪ್ರಭ ಪತ್ರಿಕೆಯ ಸಂಪಾದಕ ಜೋಗಿಯವರ ಪತ್ನಿ ಜ್ಯೋತಿ, ನಟ ನಿರ್ದೇಶಕ ಕೃಷ್ಣ ಬೆಳ್ತಂಗಡಿ, ಸವಿತಾ, ಶಂಕರ್ ವಿಠಲ್, ಗೀತಾಲಕ್ಷ್ಮೀ, ಇಂದಿರಾಭಟ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಬಸದಿ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಪ್ರತಾಪ್ ಸಿಂಹ ನಾಯಕ್ ರವರಿಗೆ ಆಡಳಿತ ಮಂಡಳಿಯಿಂದ ಅಭಿನಂದನೆ

Suddi Udaya

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

Suddi Udaya
error: Content is protected !!