31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

ಕಡಿರುದ್ಯಾವರ : ಇಲ್ಲಿಯ ಸೋಮಂತಡ್ಕ-ದಿಡುಪೆ -ಸಂಸೆ ರಸ್ತೆಯ ಕುಕ್ಕಾವು ಕೊಲಂಬೆ ಎಂಬಲ್ಲಿ ಗುಡ್ಡದ ಮಳೆಯ ನೀರು ರಸ್ತೆಗೆ ಹರಿದು ಬಂದು ರಸ್ತೆಯು ಹಳ್ಳದಂತಾಗುತ್ತಿದೆ ಇದರಿಂದ ವಾಹನ ಸವಾರರು ಮತ್ತು ಶಾಲಾ ಮಕ್ಕಳಿಗೆ, ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ.

ಈ ಬಗ್ಗೆ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯವರು ಮುಂಜಾಗೃತಾ ಕ್ರಮವಾಗಿ ಸೋಮಂತಡ್ಕದಿಂದ ದಿಡುಪೆ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ಮಾಡಿ ನೀರನ್ನು ಚರಂಡಿಯಲ್ಲಿ ಸರಾಗವಾಗಿ ಹರಿದು ಹೋಗುವಂತೆ ಮಾಡುವುದು ಒಳಿತು ಎಂದು ಸ್ಥಳೀಯರು ತಿಳಿಸಿರುತ್ತಾರೆ.

Related posts

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

Suddi Udaya

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಮೇ 26: ವಿದ್ಯುತ್ ನಿಲುಗಡೆ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya
error: Content is protected !!