31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿ ಗೋಪಾಲ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸುಳ್ಯದ ಗೋಪಾಲ ರವರು ಜೂ.30 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಹಿಂದೆ ಬೆಳ್ತಂಗಡಿ ಉಪವಿಭಾಗದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿದ್ದ ಸಂಜೀವ ಕುಮಾರ್ ಜಿ.ಕೆ ರವರು ಮಡಿಕೇರಿಗೆ ವರ್ಗಾವಣೆಗೊಂಡಿದ್ದು, ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗೋಪಾಲ ರವರು ಕರ್ತವ್ಯಕ್ಕೆ ಹಾಜರಾಗಿರುತ್ತಾರೆ.

Related posts

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ಮೇ 7-8: ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya

ಎಸ್‌ಡಿಎಂಐಟಿ ಕೆಸರುಗದ್ದೆ ಕ್ರೀಡಾಕೂಟ : ಗ್ರಾಮೀಣ ಕ್ರೀಡೆಗಳೊಂದಿಗೆ ಸಂಭ್ರಮಿಸಿದ ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳು

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

Suddi Udaya
error: Content is protected !!