28.1 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

ಬೆಳ್ತಂಗಡಿ : ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಶ್ರೀನಿವಾಸ ನನ್ನು ಆಂಧ್ರಪ್ರದೇಶದ ಚಿತ್ತೂರು ಎಂಬಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು ನ್ಯಾಯಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ನ್ಯಾಯಲಯ CC No. 597/2017 CR NO. 169/2016. ಕಲಂ, 379, 201 ಐಪಿಸಿ. ಪ್ರಕರಣದಲ್ಲಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಆಂಧ್ರಪ್ರದೇಶ ಚಿತ್ತೂರು ಜಿಲ್ಲೆ ಕವಲಗುಂಟ, ಪೆನಮೂರು ನಿವಾಸಿ ಶ್ರೀನಿವಾಸ ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಉಪ ಅಧಿಕ್ಷಕರು ರೋಹಿಣಿ ಸಿ ಕೆ , ಪೊಲೀಸ್ ವೃತ್ತ ನಿರೀಕ್ಷಕರು ರವಿ ಬಿ ಎಸ್, ಉಪ ನೀರಿಕ್ಷಕರು ಸಮರ್ಥ್ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ವ್ರಷಭ, ಚರಣ್ ರಾಜ್ ರವರು ಜೂ.30 ರಂದು ಆಂಧ್ರಪ್ರದೇಶದ ಚಿತ್ತೂರು ಎಂಬಲ್ಲಿಂದ ದಸ್ತಗಿರಿ ಮಾಡಿ ಜು. 01 ರಂದು ನ್ಯಾಯಾಧಿಶರ ಮುಂದೆ ಸಿಬ್ಬಂದಿಗಳಾದ ಮುತ್ತಪ್ಪ ಮತ್ತು ಪ್ರೇಮ್ ಕುಮಾರ್ ರ ಮುಖೇನ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನಕ್ಕೆ ಮಂಗಳೂರು ಜೈಲಿಗೆ ನೀಡಿರುತ್ತಾರೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಆಟಿದ ನೆಂಪು’ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ : ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

Suddi Udaya

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

Suddi Udaya
error: Content is protected !!