28.1 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ನೋಂದಣಾಧಿಕಾರಿ ಹೊನ್ನಪ್ಪ ಗೌಡ ರವರಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಎಸ್.ಐ ಆರ್ ನ ಗಣತಿ ಫಾರಂ ವಿತರಣೆ

ಬೆಳ್ತಂಗಡಿ: ರಾಜ್ಯಾದ್ಯಂತ ಜೂ.30 ರಂದು ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್.ಐ ಆರ್) ಆರಂಭಗೊಂಡಿದ್ದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹೊನ್ನಪ್ಪ ಗೌಡ ರವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಎಸ್.ಐ ಆರ್ ನ ಗಣತಿ ಫಾರಂ(enumeration form) ವಿತರಿಸಿದರು.

ನಂತರ ಬೆಳಾಲು ಗ್ರಾಮದ 101 ವರ್ಷ ವಯಸ್ಸಿನ ಪರಮೇಶ್ವರಿ ಇವರಿಗೆ ಎಸ್.ಐ ಆರ್ ನ ಗಣತಿ ಫಾರಂ(enumeration form) ವಿತರಿಸಿದರು.

Related posts

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya
error: Content is protected !!