28.1 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಕಡಿರುದ್ಯಾವರ: ಬೆಳ್ತಂಗಡಿ ಸರಕಾರಿ ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದ ಮಠದ ಬಳಿ ಜು.1ರಂದು ಮಧ್ಯಾಹ್ನ ನಡೆದಿದೆ.

ಕಡಿರುದ್ಯಾವರ ಗ್ರಾಮದ ಪಾಡಿ ಕಮಲ ಕರುಣಾಕರ ಪೂಜಾರಿ ರವರ ಪುತ್ರಿ ನಿಖಿತಾ(19ವ) ಆತ್ಮಹತ್ಯೆ ಮಾಡಿಕೊಂಡರಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ನಿಖರ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ..

Related posts

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya
error: Content is protected !!