23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನೇಮಕ

ಬೆಳ್ತಂಗಡಿ : ಸರಕಾರ ಒಟ್ಟು 30 ಮಂದಿ ಗ್ರೇಡ್ -1 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ್ದು.‌ಇದರಲ್ಲಿ ಬೆಳ್ತಂಗಡಿಯಲ್ಲಿ ಖಾಲಿ ಇದ್ದ ತಹಶೀಲ್ದಾರ್ ಹುದ್ದೆಗೂ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರನ್ನು ಬೆಳ್ತಂಗಡಿ ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಿ ಜು.2 ರಂದು ಆದೇಶ ಹೊರಡಿಸಿದೆ.

Related posts

ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಕೇಂದ್ರವು MS Excel with Power BI” ಕುರಿತು ಹದಿನೈದು ದಿನಗಳ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧ ಮಂ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ.ಪ.ಪೂ. ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕ ಮನೋಹರ ಶೆಟ್ಟಿಯವರಿಗೆ ಸನ್ಮಾನ

Suddi Udaya
error: Content is protected !!