23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಮಳೆ ಹಿನ್ನೆಲೆ: ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಶುಕ್ರವಾರ (ಜು.3) ದ.ಕ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ.

ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿಗೆ (ಪಿಯು) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಭಾರಿ ಮಳೆಯ ಮುನ್ಸೂಚನೆ (ಆರೆಂಜ್ ಅಲರ್ಟ್) ಹಿನ್ನೆಲೆಯಲ್ಲಿ ದಿನಾಂಕ: 03.07.2026 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಚಾರ್ಮಾಡಿ ಘಾಟಿ ಐದನೇ ತಿರುವಿನಲ್ಲಿ ಮರ ಬಿದ್ದು ಕಾರಿಗೆ ಹಾನಿ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆಯ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯರಿಗೆ ಬೀಳ್ಕೊಡುಗೆ

Suddi Udaya

ಕಳಿಯ ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
error: Content is protected !!